ಸುರಪುರ: ನಗರದ ದರಬಾರ ಶಾಲೆ ಬಳಿಯಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ಚರಂಡಿ ಕುಸಿದು ಅವಾಂತರ ಸೃಷ್ಟಿಯಾಗಿದೆ.ದರಬಾರದ ದ್ವಾರದ ಬಳಿಯ ಎಡ ಭಾಗದಲ್ಲಿರುವ ಗೃಹ ರಕ್ಷಕದ ದಳದ ಬಾಗಿಲ ಮುಂದೆ ಚರಂಡಿ ಕುಸಿದು ಬಿದ್ದಿದ್ದು ಗೃಹರಕ್ಷಕದ ದಳದ ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯ ಕುರಿತು ಗೃಹರಕ್ಷಕ ದಳದ ಕಂಪನಿ ಕಮಾಂಡರ್ ಯಲ್ಲಪ್ಪ ಹುಲಕಲ್ ಮಾತನಾಡಿ,ಹಿಂದಿನಿಂದಲೂ ನಾವು ಹೇಳುತ್ತಿದ್ದೇವೆ ಆದರೆ ತಾಲೂಕು ಆಡಳಿತವಾಗಲಿ ನಗರಸಭೆಯಾಗಲಿ ನಮ್ಮ ಮನವಿಗೆ ಸ್ಪಂಧಿಸುತ್ತಿಲ್ಲ ಇದರಿಂದಾಗಿ ಶನಿವಾರ ರಾತ್ರಿ ಸುರಿದ ಮಳೆಯಿಂದ ಅವಘಡ ಸಂಭವಿಸಿದೆ.ನಮ್ಮ ಗೃಹರಕ್ಷಕ ದಳದ ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈಗಲಾದರು ನಗರಸಭೆಯವರು ಇತ್ತ ಗಮನ ಹರಿಸಿ ಕೂಡಲೆ ಚರಂಡಿ ದುರಸ್ಥಿಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…