ಸುರಪುರ: ತಾಲೂಕಿನ ರತ್ತಾಳ ಗ್ರಾಮದ ಸರಕಾರಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು ಜೊತೆಗೆ ಇಬ್ಬರು ಮಕ್ಕಳಲ್ಲಿಯೂ ಕೊರೊನಾ ಸೊಂಕು ಕಾಣಿಸಿಕೊಂಡಿದೆ.
ಕಳೆದ ಅನೇಕ ದಿನಗಳಿಂದ ರತ್ತಾಳದಲ್ಲಿ ವಿದ್ಯಾಗಮ ಹಾಗು ವಠಾರ ಶಾಲೆಗಳನ್ನು ನಡೆಸುತ್ತಿದ್ದ ಶಿಕ್ಷಕರಲ್ಲಿ ಇಂಗ್ಲೀಷ್ ಮತ್ತು ಗಣಿತ ತರಗತಿಯ ಶಿಕ್ಷಕರಿಗೆ ಮತ್ತು ಇಬ್ಬರು ಮಕ್ಕಳಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ.
ಇದರಿಂದ ಕಳೆದ ಅನೇಕ ದಿನಗಳಿಂದ ಗ್ರಾಮದಲ್ಲಿ ನಡೆಯುತ್ತಿದ್ದ ವಿದ್ಯಾಗಮ ಮತ್ತು ವಠಾರ ಶಾಲೆಗಳಲ್ಲಿ ಕುಳಿತಿದ್ದ ತಮ್ಮ ಮಕ್ಕಳಿಗು ಈ ಸೊಂಕು ಹರಡಿದ್ದರೆ ಗತಿ ಏನು ಎಂದು ಮಕ್ಕಳ ಪೋಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…