ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವು ಕೂಡಾ ೨೦೨೦ನೇ ಸಾಲಿನ ಅಖಿಲ ಕರ್ನಾಟಕ ಸ್ನೇಹಾ ಗಂಗಾ ವಾಹಿನಿ ಸಂಸ್ಥೆಯ ವತಿಯಿಂದ ಎಸ್, ಎಸ್, ಎಲ್, ಸಿ, ಮತ್ತು ಪಿ,ಯು,ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಕೋಲಿ (ಗಂಗಾಮತ) ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಲು ನಿರ್ಧರಿಸಲಾಗಿದೆ.
ರಾಜ್ಯದ ಕೋಲಿ (ಗಂಗಾಮತ) ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ ವಿದ್ಯಾರ್ಥಿನಿಯರು ದೃಡಿಕೃತ ಜಾತಿ ಪ್ರಮಾಣ ಪತ್ರ, ಅಂಕಪಟ್ಟೆ, ಜೇರಾಕ್ಸ ಪ್ರತಿಯೊಂದಿಗೆ ಸ್ವವಿಳಾಸದ ಅಂಚೆ ಚೀಟಿ ಭಾವಚಿತ್ರ ಸಹಿತ ಅಕ್ಟೋಬರ್ ೩೧ ರೊಳಗೆ ಕಳುಹಿಸಬೇಕು.
ವಿಳಾಸ ಅಖಿಲ ಕರ್ನಾಟಕ ಸ್ನೇಹ ಗಂಗಾವಾಹಿನಿ ಸಂಸ್ಥೆ ಸಂ.ನಂ. ೧೭ ಕಾಳೆ ಲೇಔಟ್ ಮಾಳೇವಾಡಿ ಸ್ವಾಮಿ ವಿವೇಕಾನಂದ ನಗರದಲ್ಲಿ ವಿಳಾಸಕ್ಕೆ ಅಂಚೆ ಮೂಲಕ ಕಳಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಧ್ಯಕ್ಷ ಸೈಬಣ್ಣ ಕೆ. ವಡಗೇರಿ, ಮೋ: 9972546778, ಪ್ರಧಾನ ಕಾರ್ಯದರ್ಶಿ ಅನೀಲಕುಮಾರ ಎಸ್.ನಾಟಿಕಾರ, ಮೋ: 9632362671 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…