ಬೀದರ: ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೀದರದಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗೆ 6 ತಿಂಗಳ ಅವಧಿಗಾಗಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಸ್ಟಾಫ್ ನರ್ಸ್ 20 ಹುದ್ದೆಗಳಿದ್ದು, ಇದಕ್ಕೆ ಅರ್ಜಿ ಸಲ್ಲಿಸುವವರು ಡಿಪ್ಲೋಮಾ/ಬಿಎಸ್ಸಸಿ ನರ್ಸಿಂಗ್ ಎರಡು ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 16ರ ಸಂಜೆ 5.30 ಗಂಟೆಯಾಗಿರುತ್ತದೆ. ಅಭ್ಯರ್ಥಿಗಳು ರೂ. 50 ಶಲ್ಕಿ ಪಾವತಿಸಿ, ಖುದ್ದಾಗಿ ಈ ಕಛೇರಿಯಿಂದ ನಿಗದಿತ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ಸಂಬAಧಿತ ದೃಢೀಕೃತ ದಾಖಲಾತಿಗಳೊಂದಿಗೆ ಖುದ್ದಾಗಿ ಕಛೇರಿಯ ಸಮಯದಲ್ಲಿ ಬಂದು ಸಲ್ಲಿಸಲು ಕೋರಿದೆ.
ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘ ಜಿಲ್ಲಾಧಿಕಾರಿಗಳ ಕಛೇರಿ ಬೀದರ ಕಛೇರಿಯಲ್ಲಿ ಸಲ್ಲಿಸಬೇಖು ಎಂದು ಸಂಘದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…