ಬೆಂಗಳೂರು: ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರನ್ನು ಇಂದು ರಿಪಬ್ಲಿಕ್ ಆಫ್ ಕೊರಿಯಾ ದೇಶದ ಕೌನ್ಸಲ್ ಜನರಲ್ ಯಂಗ್ ಸೆಉಪ್ ಕ್ವೌನ್ ಅವರು ಭೇಟಿ ನೀಡಿದರು.
ಈ ವೇಳೆಯಲ್ಲಿ ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂಧರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀ ಗೌರವ್ ಗುಪ್ತಾ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಉಪಸ್ಥಿತರಿದ್ದರು.