ಶಹಾಪುರ: ಪ್ರತಿಯೊಬ್ಬರೂ ಗಿಡ ಮರಗಳು ನೆಟ್ಟು ಮಗುವಿನಂತೆ ಸಂರಕ್ಷಿಸಿ ಪೋಷಿಸಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕರ್ನಾಟಕ ನೌಕರರ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ರೆಡ್ಡಿ ದರ್ಶನಾಪುರ ಅವರು ಹೇಳಿದರು.
ಬಿ ಗುಡಿ ರಸ್ತೆಯ ಎನ್ಜಿಒ ಕಾಲೊನಿಯಲ್ಲಿ ಹಮ್ಮಿಕೊಂಡಿರುವ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತವಾಗಿ ಸಸಿಗಳು ನೆಟ್ಟು ಮಾತನಾಡಿದರು.
ಖ್ಯಾತ ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ಮಾತನಾಡಿ ಇಂದು ಅತಿಯಾದ ತಾಪಮಾನ ಹಾಗೂ ಬರಗಾಲ ಬಂದದೊದಗಿರುವದು ಪರಿಸರ ನಾಶದಿಂದಲೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಂಪನಗೌಡ, ಪ್ರಭುಗೌಡ, ಬಾಪುಗೌಡ, ರಾಮಶೆಟ್ಟಿ ಶಿರಗೋಡು, ಮಹಾದೇವಪ್ಪ ಸಾಲಿಮನಿ, ರೇಖು ಚವ್ಹಾಣ , ವಿಜಯಕುಮಾರ್ ಹೊನಕಲ, ಅಶೋಕ್ ಕೂಡ್ಲೂರು, ಭೀಮನಗೌಡ ತಳೇವಾಡ, ಪ್ರಶಾಂತ ಯಾಳಗಿ, ವೀರಭದ್ರ ಬಡಿಗೇರ, ಬಾಲಕೃಷ್ಣ, ಹಾಗೂ ಇತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…