ಕಲಬುರಗಿ: ನಗರದ ಪ್ರತಿಷ್ಠಿತ ಸರಕಾರಿ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸುಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಆರೋಗ್ಯ ಸಚಿವರಿಗೆ ದೂರು ನೀಡಿದ್ದಾರೆ.
ಜಿಮ್ಸ್ ನಲ್ಲಿ ರೋಗಿಗಳಿಗೆ ಹಲವು ರೀತಿಯಲ್ಲಿ ತೊಂದರೆಯಾಗುತ್ತಿದ್ದು, ಜನರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಮಾಹಿತಿ ಕೇಳಿದರೆ ನೀಡುತ್ತಿಲ್ಲ. ದೂರವಾಣಿ ಸಂಪರ್ಕಕ್ಕೆ ಸಿಗುತ್ತಿಲ್ಲ, ಇಷ್ಟೆಲ್ಲಾ ಆಸ್ಪತ್ರೆಯ ವಿರುದ್ಧ ಮಾತುಗಳು ಕೇಳಿ ಬರುತ್ತಿದ್ದರು. ಜಿಮ್ಸ್ ಆಸ್ಪತ್ರೆಯ ವ್ಯವಸ್ಥಾಪಕರು ಸರಿಯಾಗಿ ನಿರ್ಲಕ್ಷ್ಯ ತೋರುತ್ತಿದ್ದಾರೆ.
ಬಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರಿಗೆ ಸರಿಯಾದ ರೋಗಿಗಳಿಗೆ ಚಿಕಿತ್ಸೆ ನೀಡಿ ಎಂದು ನಯಾ ಸವೇರ ಸಂಘಟನೆ ಆರೋಗ್ಯ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ವೇಳೆಯಲ್ಲಿ ಸಂಘಟನೆಯ ಅಧ್ಯಕ್ಷರಾದ ಮೋದಿನ್ ಪಟೇಲ್ ಅಣಬಿ, ಸಜಿದ್ ಅಲಿ ರಂಜೋಳ್ವಿ, ಕಾರ್ಯಾಧ್ಯಕ್ಷೆ ಸೈರಾ ಬಾನು, ಗೀತಾ ಮುದುಗಲ್, ನುಸ್ರತ್ ಬೇಗಂ ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…