ಜೇವರ್ಗಿ : ಭೀಮ್ ಆರ್ಮಿಯ ಜಿಲ್ಲಾಧ್ಯಕ್ಷ ನಾಗೇಶ್ ಕೋಳಿ ನೇತೃತ್ವದಲ್ಲಿ ಜೇವರ್ಗಿ ಹಂಚಿನಾಳ S. N ಗ್ರಾಮ ಘಟಕದ ಭೀಮ್ ಆರ್ಮಿಯ ಗ್ರಾಮ ಘಟಕದ ಅಧ್ಯಕ್ಷರಾಗಿ ಹೊನ್ನಪ್ಪ ಹೊಸಮನಿ ಆಯ್ಕೆಯಾಗಿದ್ದಾರೆ .
ಬಾಬಾಸಾಹೇಬರ ತತ್ವಗಳನ್ನು ಪರಿಪಾಲನೆ ಮಾಡಲು ಬಹುಜನ ಸಮಾಜದ ಮುಖಂಡರು ಯುವಕರು ಒಂದಾಗಿ ಸಂಘಟಿತ ಹೋರಾಟಕ್ಕೆ ಮುಂದಾಗಬೇಕಾಗಿದೆ ಎಂದು ಜಿಲ್ಲಾಧ್ಯಕ್ಷ ಈ ಸಂದರ್ಭದಲ್ಲಿ ಕರೆ ನೀಡಿದರು .
ಭೀಮ್ ಆರ್ಮಿಯ ತಾಲೂಕ ಅಧ್ಯಕ್ಷರು ದೇವೇಂದ್ರ ಮಯೂರ ಗ್ರಾಮದ ಯುವ ಮುಖಂಡರು ಅಜಯ್, ಸುರೇಶ್ ಪಾಟೀಲ್ ಪ್ರಕಾಶ್ ,ಸಚಿನ್ ಗ್ರಾಮ ಘಟಕ ಅಧ್ಯಕ್ಷರು ಹೊನ್ನಪ್ಪ ಹೊಸಮನಿ ಇತರರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಡಾ. ಬಿ. ಆರ್ ಅಂಬೇಡ್ಕರ್ ಅವರ ಆದರ್ಶಗಳನ್ನು ಗುರಿಯಾಗಿರಿಸಿಕೊಂಡು ಸಮಾಜದಲ್ಲಿ ಪರಿವರ್ತನೆ ತರುವ ಗುರುತರ ಜವಾಬ್ದಾರಿಯನ್ನು ಸಂಘಟನೆ ಹೊಂದಿದ್ದು ಇದಕ್ಕಾಗಿ ಯುವಜನಾಂಗ ಒಂದಾಗಬೇಕೆಂದು ತಾಲೂಕ ಅಧ್ಯಕ್ಷರಾದ ದೇವೇಂದ್ರ ಮಯೂರ ಈ ನಿಟ್ಟಿನಲ್ಲಿ ಗ್ರಾಮ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಂಡು ಸಂಘಟನೆ ಮುಂದುವರಿಸಿಕೊಂಡು ಹೋಗಲು ಸಲಹೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…