ನೀರು ನುಗ್ಗಿದ ಮನೆಗಳಿಗೆ ಶಾಸಕ ಡಾ, ಅಜಯಸಿಂಗ್ ಭೇಟಿ

0
79

ಜೇವರ್ಗಿ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜೇವರ್ಗಿಯ ಪಟ್ಟಣದ ಗಾಂಧಿ ನಗರದ ಮನೆಗಳಿಗೆ ನೀರು ನುಗ್ಗಿದ ಹಿನ್ನಲೆ ಜೇವರ್ಗಿಯ ಶಾಸಕ ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಪ್ರತಿ ಮನೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.

ಈ ಬಗ್ಗೆ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಗತ್ಯಕ್ರಮ ಕೈಗೊಳ್ಳಲು ಹಾಗೂ ಗಂಜಿ ಕೇಂದ್ರ ಸ್ಥಾಪಿಸುವಂತೆ ಸೂಚನೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಜೇವರ್ಗಿ ಪಟ್ಟಣದ ಮುಖಂಡರು ಹಾಗೂ ನಿವಾಸಿಗಳು ಉಪಸ್ಥತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here