ಮನೆಗಳಿಗೆ ನೀರು ನುಗ್ಗಿದ ಪ್ರದೇಶಗಳಿಗೆ ಅಲ್ಲಮಪ್ರಭು ಪಾಟೀಲ್ ಭೇಟಿ

0
25

ಕಲಬುರಗಿ: ಬುಧವಾರ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಿರಾಪುರ್ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ ವಾಗಿದ್ದು, ಸ್ಥಳಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರು ಭೇಟಿ ನೀಡಿದರು.

ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಪರಿಹಾರ ನೀಡಿ ಗಂಜಿ ಕೇಂದ್ರ ತೆರೆಯಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here