ಸುರಪುರ: ಕಳೆದ ೭೭ ವರ್ಷಗಳಿಂದ ಅಧ್ಧೂರಿಯಾಗಿ ನಾಡ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು ಈ ವರ್ಷ ಕೊರೊನಾ ಇರುವುದರಿಂದ ಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಸಾಹಿತ್ಯ ಸಂಘದ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಬೂದಿಹಾಳ ತಿಳಿಸಿದರು.
ಕನ್ನಡ ಸಾಹಿತ್ಯ ಸಂಘದ ಭವನದಲ್ಲಿ ನಾಡ ಹಬ್ಬದ ಅಂಗವಾಗಿ ಪ್ರತಿಷ್ಠಾಪಿಸಲಾದ ನಾಡದೇವಿಗೆ ಪೂಜೆ ಸಲ್ಲಿಸಿ ಮಾತನಾಡಿ, ಈ ಹಿಂದಿನ ವರ್ಷಗಳಲ್ಲಿ ಅಧ್ಧೂರಿಯಾಗಿ ಅನೇಕ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿತ್ತು ಆದರೆ ಈ ವರ್ಷ ೫ ದಿನಗಳ ಕಾಲ ಸರಳವಾಗಿ ಕೇವಲ ಉಪನ್ಯಾಸವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಷ್ಠಾಪಿಸಲಾದ ನಾಡದೇವಿಗೆ ರಾಮಭಟ್ಟ ಜೋಶಿ ಪೂಜೆ ಸಲ್ಲಿಸಿದ ನಂತರ ನಾಡಹಬ್ಬಕ್ಕೆ ಅಧಕೃತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಸೋಮಶೇಖರ ಶಾಬಾದಿ ರಂಗು ಮಿರಿಯಾಲ ವೆಂಕಟೇಶ ಗದ್ವಾಲ ಪ್ರಕಶ ಅಲಬನೂರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…