ಕಲಬುರಗಿ: ನಗರದ ಸಂತೋಷ ಕಾಲೋನಿಯ ಕೆ.ಎಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ನವರಾತ್ರಿ ಉತ್ಸವದ ಆಚರಣೆಯ ಉದ್ಘಾಟನೆ ಮಾಡಿ ಮಾತನಾಡಿದ ಕೆ.ಎಚ್.ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅದ್ಯಕ್ಷ ಸಂಜೀವಕುಮಾರ ಶೆಟ್ಟಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ನವರಾತ್ರಿಯನ್ನು ಒಂಬತ್ತು ದಿನಗಳವರೆಗೆ ಆಚರಿಸಲಾಗುತ್ತದೆ.
ಈ ಒಂಬತ್ತು ದಿನವನ್ನು ದುರ್ಗಾ ದೇವಿಯ ವಿಭಿನ್ನ ಅವತಾರಕ್ಕೆ ಸಮರ್ಪಿಸಲಾಗಿದೆ. ನವರಾತ್ರಿ ಎಂದರೆ ಭಕ್ತಿ ಮತ್ತು ಸಂತೋಷದ ಹಬ್ಬ. ದುರ್ಗಾ ದೇವಿಯ ಒಂಬತ್ತು ರೂಪಕ್ಕೆ ವಿಶೇಷ ಅಲಂಕಾರ ಹಾಗೂ ಆರಾಧನೆಯ ಮೂಲಕ ಹಬ್ಬದ ಸಂಭ್ರಮವನ್ನು ಮೆರೆಯಲಾಗುವುದು. ಒಂಬತ್ತು ದಿನಗಳ ಕಾಲ ಉಪವಾಸ ವ್ರತ ಪೂಜೆಯನ್ನು ಮಾಡಲಾಗುವುದು. ಒಂಬತ್ತು ದಿನಗಳ ಕಾಲ ದಾಂಡಿಯಾ ಮತ್ತು ಗರ್ಬಾ ನೃತ್ಯ ಪ್ರಕಾರಗಳಿಂದ ದೇವಿಗೆ ಸೇವೆ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಾಗೆಂದ್ರಪ್ಪ ದಂಡೋತಿಕರ, ಸಂಗಮೇಶ ಸರಡಗಿ, ಕೆ.ಎಮ್ ಲೊಕಯ್ಯ, ರಾಜೇಶ ನಾಗಬುಜಂಗೆ, ಶ್ರೀನಿವಾಸ ಬುಜ್ಜಿ, ಡಿ.ವಿ ಕುಲಕರ್ಣಿ, ಶಿವಕಾಂತ ಚಿಮ್ಮಾ, ಶಂಬುಲಿಂಗ ವಾಡಿ, ಸಂತೋಷ ಮಠ, ಚಂದ್ರಕಾಂತ ತಳವಾರ, ರಮೇಶ ಕಟ್ಕೆ, ಸೂರ್ಯಕಾಂತ ಸಾವಳಗಿ, ವಿರೇಶ ಬೋಳಶೆಟ್ಟಿ, ರವೀಂದ್ರ ಗುತ್ತೆದಾರ, ರೇವಣಸಿದ್ದಪ್ಪ ರುದ್ರವಾಡಿ, ಮಶಾಕ ಸಾಬ, ಶರಣಬಸಪ್ಪ ದೇಶಟ್ಟಿ, ಮಲ್ಲಣ್ಣ ಮಲ್ಲೆಡ, ದಿಲೀಪ ಬಕರೆ, ಬಸವರಾಜ ಹೆಳವರ ಯಾಳಗಿ, ರಮೇಶ ಬಸ್ಕಾವರೆ ಹಾಗೂ ಇನ್ನಿತರರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…