ಕಲಬುರಗಿ: ಬಿಜೆಪಿಯ ಜಿಲ್ಲಾ ಯುವ ಮೋರ್ಚಾ ನೂತನ ಉಪಾಧ್ಯಕ್ಷರಾದ ಶಿವ ಅಷ್ಠಗಿಯವರನ್ನು ಬಿಜೆಪಿ ಯುವ ಮುಖಂಡರು ಹಾಗೂ ಗೆಳೆಯರ ಬಳಗದಿಂದ ಸನ್ಮಾನಿಸಲಾಯಿತು.
ಈ ವೇಳೆ ನೂತನ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತನೊಬ್ಬನಿಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನ ಮಾನ ಸಿಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ.ಬಿಜೆಪಿ ನಾಯಕರ ಹಾಗೂ ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಹಿರಿಯ ನಾಯಕರ ಮಾರ್ಗದರ್ಶನದಂತೆ ಕಲಬುರಗಿ ಜಿಲ್ಲೆಯಲ್ಲಿ ನಿಸ್ವಾರ್ಥದಿಂದ ಯುವ ಘಟಕವನ್ನು ತಳಮಟ್ಟದಿಂದ ಸಂಘಟಿಸುವ ಕೆಲಸ ಮಾಡುತ್ತೇನೆ ಎಂದು ಶಿವ ಅಷ್ಠಗಿ ಹೇಳಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಗಿರೀಶ್ ರಾಠೋಡ,ಸಂಗಮೇಶ ಕಮಲಾಪುರಕರ್,ವಿಕಾಸ ಕುಲಕರ್ಣಿ, ಶ್ರೀಕಾಂತ್ ಪಂಚಾಳ,ನಾಗರಾಜ ಕಣ್ಣೂರ್ ಸೇರಿದಂತೆ ಇತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…