ಅಪಘಾತ

ಟಂಟಂ ಕ್ರೂಸರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು

ಕಲಬುರಗಿ: ಕಮಲಾಪೂರ ಪಟ್ಟಣದ ಬಳಿ ಟಂಟಂಗೆ ಕ್ರೂಸರ್‌  ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದ್ದು, ಘಟನೆಯಲ್ಲಿ ಮಹಿಳೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಮಲಾಪೂರ ತಾಲೂಕಿನ ಹೊಳಕುಂದಾ ಗ್ರಾಮದ ನಿವಾಸಿಯಾಗಿರುವ ನಾಗಮ್ಮ (50) ಮೃತಪಟ್ಟ ಮಹಿಳೆ. ಟಂಟಂ ಚಾಲಕ ಪತ್ನಿಯೊಂದಿಗೆ ಕಮಲಾಪೂರಗೆ ಸಂತೆಗಾಗಿ ತೆರಳುತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಹುಮನಾಬಾದ್‌ ನಿಂದ ಬರುತ್ತಿದ್ದ ಕ್ರೂಸರ್‌ ಡಿಕ್ಕಿ ಹೊಡೆದಿದೆ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಆಕೆ ಪತಿ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಕಮಲಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 hour ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

8 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

8 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

8 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

19 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

19 hours ago