ಕಲಬುರಗಿ: ತಾಲ್ಲೂಕಿನ ತೊನನಸನಲ್ಳಿ (ಎಸ್) ಗ್ರಾಮದ ಹೊಲದಲ್ಲಿ ಯುವಕನೊಬ್ಬ ಅಕಣ್ನಾಕವಾಗಿ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದೆ.
ತೊನಸನಳ್ಳಿ ಗ್ರಾಮದ ನಿವಾಸಿಯಾದ ನವೀನ್ ಮೃತ ಯುವಕ, ಜೇವರ್ಗಿ ರಸ್ತೆಯಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅವಘಡ ನಡೆದಿದೆ ಎನ್ನಲಾಗಿದ್ದು, ಕುರಿ ಮೇಯಿಸಲು ಹೋಗಿದ್ದಾಗ ಕೃಷಿ ಹೊಂಡದಲ್ಲಿ ಕುರಿ ಹೋಗಿತ್ತು, ಅದನ್ನು ರಕ್ಷಿಸಿಕೊಂಡು ಬರಲು ಹೋದಾಗ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಶಹಾಬಾದ್ ಠಾಣೆಯ ಪಿಐ ಬಿ.ಅಮರೇಶ, ಪಿಎಸ್‌ಐ ತಿರುಮಲೇಶ ಸ್ಥಳಕ್ಕೆ ಭೇಟ ವೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವಕನ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸುವಂತೆ ಶಾಸಕ ಬಸವರಾಜ ಮತ್ತಿಮೂಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಕುಟುಂಬದವರಿಗೆ ಸಾಂತ್ತನ ಹೇಳಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…