ಶಹಾಪುರ : ತಾಲ್ಲೂಕಿನ ಹಯ್ಯಾಳ ಹಾಗೂ ಗೊಂದೆನೂರ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾಗಿದೆ ಎಂದು ಕಲ್ಯಾಣ ಕರ್ನಾಟಕ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಭೀಮಾಶಂಕರ ಕಟ್ಟಿಮನಿ ಆರೋಪಿಸಿದ್ದಾರೆ.
ಸರ್ಕಾರ ಕೋಟ್ಯಂತರ ರೂಪಾಯಿ ರಸ್ತೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಖರ್ಚು ಮಾಡುತ್ತಿದೆ ಆದರೆ ಇಲ್ಲಿ ಗುತ್ತೆದಾರರು ತಮ್ಮ ಆಡಿದ್ದೇ ಆಟ,ಬಂದ ಅನುದಾನ ಜನಪ್ರತಿನಿಧಿಗಳು ಜೇಬಿಗಿಳಿಸಿದ್ದಾರೆ ಎಂದು ನೇರವಾಗಿ ಖಾರವಾಗಿ ನುಡಿದರು.
ಈ ರಸ್ತೆಯ ಮೇಲೆ ನೂರಾರು ವಾಹನಗಳು ಸಂಚರಿಸುವುದರಿಂದ ವಾಹನ ಸವಾರರಿಗೆ ತುಂಬಾ ತೊಂದರೆಯಾಗುತ್ತಿದೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಮಾಡಿಕೊಡಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…