ಆಳಂದ: ಹಿರಿಯ ಕಾರ್ಮಿಕ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತೀವ್ರ ಸಂತಾಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾನ್ಪಡೆಯವರು ಸರಳ ಸ್ವಭಾವದವರಾಗಿದ್ದು ರಾಜ್ಯದ ಅನೇಕ ಚಳುವಳಿಯಲ್ಲಿ ಮುಂದಾಳತ್ವ ವಹಿಸಿ ರೈತರ ಮತ್ತು ಕಾರ್ಮಿಕರ ಪಾಲಿನ ಆಪತ್ಭಾಂಧವ ಎನಿಸಿಕೊಂಡಿದ್ದರು ಅವರನ್ನು ಕಳೆದುಕೊಂಡ ಕನ್ನಡನಾಡು ಬಡವಾಗಿದೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ, ಆಶಾ ಕಾರ್ಯಕರ್ತೆಯರ, ಗ್ರಾಮ ಪಂಚಾಯತ ನೌಕರರ ಸೇರಿದಂತೆ ದುಡಿಯುವ ವರ್ಗದ ಶ್ರಮಿಕರ ಅನೇಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದರು ಹೀಗಾಗಿ ಅವರು ಅನೇಕರ ಪಾಲಿನ ಆಶಾಕಿರಣವಾಗಿದ್ದರು ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…