ಕಲಬುರಗಿ: “4 ದಶಕಗಳಿಂದ ರೈತ ಹಾಗೂ ಕಾರ್ಮಿಕ ಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದ, ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರು ಹಾಗೂ ಹಿರಿಯ ಹೋರಾಟಗಾರರಾದ ಮಾರುತಿ ಮಾನ್ಪಡೆ ಅವರ ನಿಧನದಿಂದ ರೈತ ಪರ ಧ್ವನಿಯೊಂದನ್ನು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು, ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಮಾಜಿ ಸಚಿವ ಶಾಸಕ ಪ್ರಿಯಾಂಕ್ ಖರ್ಗೆ ಸಂತಪಾ ಸೂಚಿಸಿದ್ದಾರೆ.
4 ದಶಕಗಳಿಂದ ರೈತ ಹಾಗೂ ಕಾರ್ಮಿಕ ಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದ, ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರು ಹಾಗೂ ಹಿರಿಯ ಹೋರಾಟಗಾರರಾದ ಮಾರುತಿ ಮಾನ್ಪಡೆ ಅವರ ನಿಧನದಿಂದ ರೈತ ಪರ ಧ್ವನಿಯೊಂದನ್ನು ಕಳೆದುಕೊಂಡಿದ್ದೇವೆ.
ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು, ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 20, 2020