ಸುರಪುರ: 2019-20 ನೇ ಸಾಲಿನ ಪರಿಶಿಷ್ಠ ವರ್ಗಳ ಕಲ್ಯಾಣ ಇಲಾಖೆ ಅಧಿನದಲ್ಲಿ ಬರುವ ಮೇಟ್ರಿಕ್ ಪೂರ್ವ ಮತ್ತು ಮೇಟ್ರಿಕ್ ನಂತರದ ಬಾಲಕಿಯರ ವಸತಿನಿಲಯಗಳ ಪ್ರವೇಶಕ್ಕೆ ಈಗಾಗಲೆ ಅರ್ಜಿಗಳನ್ನು ಆವಾಹನಿಸಿದ್ದು TW.KAR.NIC.IN ಈ ವಿಳಾಸದಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಜು.15 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಪರಿಶಿಷ್ಠ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಭು ದೊರೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಲಯಕ್ಕೆ ಪರಿಶಿಷ್ಠ ಪಂಗಡ, ಪರಿಶಿಷ್ಠ ಜಾತಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ ಅಭ್ಯರ್ಥಿಗಳು ಆನ್ ಲೈನ್‌ನಲ್ಲಿ ತಮ್ಮ ಜಾತಿ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ಆಧಾರ ಸಂಖ್ಯೆ, ಇತ್ತೀಚಿನ ಭಾವಚಿತ್ರವನ್ನು ಅಪಲೋಡ್ ಮಾಡಿ ಒಂದು ಪ್ರತಿ ಅರ್ಜಿಯನ್ನು ವಿದ್ಯಾರ್ಥಿನಿಲಯದ ಮೇಲ್ವಿಚಾರಕರಿಗೆ ಅಥವಾ ತಾಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಸುರಪುರ ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ 08443-258762, 9880006730 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…