ಕಲಬುರಗಿ: ಜಿಲ್ಲೆಯ ರೈತಾಪಿ ವರ್ಗದ , ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಸುಮಾರು ವರ್ಷಗಳಿಂದ ಹೋರಾಟ ಮಾಡುತ್ತಲೇ ಕಾರ್ಮಿಕ ಧ್ವನಿಯಾಗಿ ಬೆಳೆದು ಬಂದ್ದಿದಾರೆ.
ಮಾನ್ಪಡೆ ಅವರು ಒಬ್ಬ ಧೀಮಂತ ಹೋರಾಟಗಾರರನ್ನು ಕಳೆದುಕೊಂಡತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣ ದ ಕಾರ್ಯಕರ್ತರು ನಗರದ ಕುಸನೂರಿನಲ್ಲಿ ಸಂತಾಪ ವ್ಯಕ್ತಪಡಿಸಿದ್ದು, ಮಾತನಾಡಿ ಮಾನ್ಪಡೆ ಅವರ ಹೋರಾಟವನ್ನು ಅತ್ಯಂತವಾಗಿ ಗೌರವಪೂರ್ವಕವಾಗಿ ನೆನಪಿಸುತ್ತೇವೆ. ಕಲ್ಯಾಣ ಕರ್ನಾಟಕ ಅಲ್ಲದೇ ಇಡೀ ಕರುನಾಡಿನ ಒಬ್ಬ ಹೋರಾಟಗಾರರನ್ನು ಕಳೆದುಕೊಂಡು ಬಡವಾಗಿದೆ ಎಂದರು.
ಮಾನ್ಪಡೆ ಅವರ ನಿಧನದಿಂದ ನಮಗೆ ನಾಡಿಗೆ ತುಂಬಲಾಗದ ನಷ್ಟವಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಮಾರುತಿ ಕಮ್ಮಾರ, ತಾಲೂಕು ಅಧ್ಯಕ್ಷರಾದ ವಿಜಯಕುಮಾರ್ ಅಂಕಲಗಿ, ಜಿಲ್ಲಾ ಗೌರವಧ್ಯಕ್ಷರಾದ ಮಂಜು ಕುಸನೂರ, ವಿಶ್ವನಾಥ್ ತೋಟನಳ್ಳಿ ಸೇರಿದಂತೆ ಇನ್ನಿತರರು ಶೋಕ ವ್ಯಕ್ತಪಡಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…