ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಅಬ್ದುಲ್ ನಜೀಬ್ ಅವರು ಇಂದು ವಿವಿಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಪರ ಚುನಾವಣೆ ಪ್ರಚಾರ ಕೈಗೊಂಡುದಿರು.
ಸೂಕ್ಷ್ಮಾಣು ಜೀವಶಾಸ್ತ್ರ ಪ್ರಾಧ್ಯಾಪಕ ಪ್ರೊ. ದಯಾನಂದ ಅಗಸರ್ ಅವರಿಗೆ ಮತ್ತು ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಡಾ. ಎಂ. ಎಸ್. ಪಾಸೋಡಿ, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ರಮೇಶ್ ರಾಠೋಡ ಅವರಲ್ಲಿ ಮತ ಯಾಚಿಸಿದರು.
ಡಾ. ಎನ್. ಜಿ ಕಣ್ಣೂರ, ಡಾ. ಸುರೇಶ್ ಜಂಗೆ, ಡಾ. ಅತೀಕ, ಡಾ. ರಾಜಕುಮಾರ ಎಂ ದಣ್ಣೂರ, ಶಶಾಂಕ್ ಜೊತೆಗೆ ಸಾಥ್ ನೀಡಿದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…