ಕಲಬುರರ್ಗಿ; ಶಿಕ್ಷಕರಿಗೆ ಬಹುದಿನಗಳಿಂದ ಕಾಡುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವೆ ಮತ್ತು ಅವರ ಏಳ್ಗೆಗೆ ಪ್ರಥಮ ಅದ್ಯತೆ ನೀಡುವೆ ಹಾಗೂ ಶಿಕ್ಷಕರಿಗೆ ಬಡ್ತಿ ದೊರಕಿಸುವ ಮತ್ತು ಸಮಸೈ ಬಗೆಹರಿಸುವ ನಿಟ್ಟಿನಲ್ಲಿ ಶ್ರಮಿಸಿರುವೆ. ಮುಂದೆಯೂ ಇದೇ ರೀತಿ ಕಾರ್ಯನಿರ್ವಹಿಸುವೆ ಎಂದು ಕರ್ನಾಟಕ ರಾಜ್ಯ ಪ್ರಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲಯ್ಯ ಗುತ್ತೇದಾರ ಎಂದರು.
ನಗರದ ಕನ್ನಡ ಭವನದಲ್ಲಿ ನಡೆದ ಪದಾಧಿಕಾರಿಗಳ ಹಾಗೂ ಸರ್ವಸದಸ್ಯರ ಸಾಮಾನ್ಯ ಸಭೆ ಮತ್ತು ಅಭಿನಂದನಾ ಸಮಾರಂಭವನ್ನು ರಾಜ್ಯ ಘಟಕದ ಅಧ್ಯಕ್ಷ ಎಂ.ವಿ.ನಾರಾಯಣಸ್ವಾಮಿ ಉದ್ಘಾಟಿಸಿ ಮಾತನಾಡಿ, ಸಂಘದ ಜಿಲ್ಲಾ ಘಟಕವು ಮಲ್ಲಯ್ಯ ಗುತ್ತೇದಾರ ನೇತ್ಮತ್ವದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇನ್ನಷ್ವು ಸಾಧನೆ ಮಾಡಲಿ ಎಂದರು.
ಈ ಸಂದರ್ಭದಲ್ಲಿ ಚಂದ್ರು ನುಗ್ಗಿ, ಹೆಚ್.ಡಿ ಗಂಗಣ್ಣವರೆ, ಯುವರಾಜ ಕೆ, ಬಸವರಾಜ ಕೆ, ಪುಷ್ಪಲತಾ, ಮಹಾಲಿಂಗಪ್ಪ ಮೂಲಗೆ, ಬಾಬು ಮೌರ್ಯ, ಪರಮೇಶ್ವರ ಓಕಳಿ, ಮಹಿಬೂಬ ಮಡಕಿ, ಚಂದ್ರಶೇಖರ ಪೂಜಾರಿ, ನರಸಪ್ಪ ಬಿರಾದಾರ, ಶಂಭುಲಿಂಗಯ್ಯ ಸ್ವಾಮಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…