ಶಹಾಪುರ : ಜೀವದ ಹಂಗನ್ನೇ ತೊರೆದು ದೇಶಾಭಿಮಾನಕ್ಕಾಗಿ ಮೊಟ್ಟಮೊದಲ ಭಾರಿಗೆ ಬ್ರಿಟಿಷ್ ರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ವೀರ ರಾಣಿ ಕಿತ್ತೂರ ಚನ್ನಮಳ ದೈಯ೯, ಸಾಹಸ,ನಿಜಕ್ಕೂ ಮೆಚ್ಚುವತದು ಎಂದು ಸಮಾಜದ ಯುವ ಮುಖಂಡ ಗುರು ಅಂಗಡಿ ಹೊಸುರು ಹೇಳಿದರು.
ತಾಲ್ಲೂಕಿನ ಹೊಸುರು ಗ್ರಾಮದಲ್ಲಿ ಆಯೋಜಿಸಿದ ಕಿತ್ತೂರ ರಾಣಿ ಚನ್ನಮ್ಮ ಜಯಂತ್ಯುತ್ಸವದ ನಿಮಿತ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಿತ್ತೂರ ಚನ್ನಮ್ಮಳ ಭಾವಚಿತ್ರಕೆ ಪೂಜೆ ಸಲ್ಲಿಸಿ ಮಾತನಾಡಿದರು. ಇಂದಿನ ಯುವ ಜನತೆ ಚನ್ನಮಳ ಆದರ್ಶ ತತ್ತ್ವಗಳು ಜೀವನದುದ್ದಕ್ಕೂ ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕತೆ ಆಗುತ್ತದೆ ಎಂದು ನುಡಿದರು.
ಈ ಸಂದರ್ಭದಲ್ಲಿ ಗುರುಸಂಗಪ್ಪ ಕೊಲ್ಲೂರು, ಗುರುಲಿಂಗಪ್ಪ ಮ್ಯಾಗೇಡಿ, ಮಲ್ಕಪ್ಪ ಹವಲ್ದಾರ್, ಬಸವರಾಜ ಸಾಸನೂರ್, ಸಂಗಣ್ಣ, ಬಸವರಾಜ್ ಬೊಂಗಾಳೆ ಬಸವಂತ ಅನವಾರ ಸಿದ್ದಪ್ಪ ಮಾಲಿ,ಲಕ್ಷ್ಮೀಕಾಂತ್, ಗುರುಲಿಂಗಪ್ಪ ಕೊಲ್ಲೂರು, ಸಿದ್ಧಪ್ಪ ಕೊಳ್ಳೂರ ಕಲ್ಲಪ್ಪ ನುನ್ನಾ ಹಾಗೂ ಸಮಾಜದ ಮುಖಂಡರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…