ಬಿಸಿ ಬಿಸಿ ಸುದ್ದಿ

ಜೂನ್ 22 ರಿಂದ 29ವರೆಗೆ ಹೈ.ಕ ಭಾಗದಲ್ಲಿ ಮುಖ್ಯಮಂತ್ರಿ ಗ್ರಾಮವಾಸ್ತವ್ಯ

ಕಲಬುರಗಿ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇದೇ ಜೂನ್ 21 ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್, ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲ್ ಪುರ, ಜೂನ್ 28 ರಂದು ರಾಯಚೂರು ಜಿಲ್ಲೆಯ ಸಿಂಧನೂರು ಹಾಗೂ ಜೂನ್ 29 ರಂದು ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕುಗಳಲ್ಲಿ ಗ್ರಾಮವಾಸ್ತವ್ಯ ಹೂಡಲು ನಿರ್ಧರಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಶುಕ್ರವಾರ  7 ರಂದು ಸಂಜೆ 5.30 ಗಂಟೆಗೆ ಪೂರ್ವಭಾವಿ ಸಭೆ ನಡೆಸಿ ಗ್ರಾಮವಾಸ್ತವ್ಯದ ಕುರಿತು ಚರ್ಚಿಸಲಿದ್ದಾರೆ.

ಹಾಗಾಗಿ ಕಲಬುರಗಿ ಜಿಲ್ಲಾ ಹಾಗೂ ಸಮಾಜಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುತಿದ್ದು, ಸಮಾಜಕಲ್ಯಾಣ ಸಚಿವರ ನಿಗದಿತ ನಾಳೆಯ ಅಂದರೆ 7 ಕಲಬುರಗಿ ಜಿಲ್ಲಾ ಪ್ರವಾಸ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago