ಹಿರಿಯ ಸಾಹಿತಿ ಡಾ. ಮ.ಗು ಬಿರಾದಾರಗೆ ಶಾಸಕ ಸುಭಾಷ್ ಗುತ್ತೇದಾರ ಸನ್ಮಾನ

1
46

ಕಲಬುರಗಿ: ಇತ್ತೀಚಿಗೆ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೆ ಪುರಸ್ಕೃತರಾದ ಹಿರಿಯ ಸಾಹಿತಿ ಡಾ. ಮ.ಗು ಬಿರಾದಾರ ಅವರಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸನ್ಮಾನಿಸಿದರು. ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಇದ್ದರು.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here