ಬಿಸಿ ಬಿಸಿ ಸುದ್ದಿ

ಪುರಸಭೆ ಆಡಳಿತ ನಿರ್ಲಕ್ಷ್ಯ: ಕತ್ತಲಲ್ಲೆ ದಸರಾ ಹಬ್ಬ ಆಚರಣೆ

ಕಲಬುರಗಿ: ವಾಡಿ ಪುರಸಭೆ ಆಡಳಿತ ನಿರ್ಲಕ್ಷ್ಯ ದಿಂದಾಗಿ ಈ ಬಾರಿ ವಾಡಿ ಸಾರ್ವಜನಿಕರು ಕತ್ತಲಲ್ಲೆ ದಸರಾ ಹಬ್ಬವನ್ನು ಆಚರಣೆ ಮಾಡುವ ಅನಿವಾರ್ಯ ಎದುರಾಗಿದೆ ಎಂದು ಪುರಸಭೆ ಸದಸ್ಯ ಪೃಥ್ವಿರಾಜ್ ಸೂರ್ಯವಂಶಿ ಆರೋಪಿಸಿದ್ದಾರೆ.

ಸಾಮಾನ್ಯವಾಗಿ ದಸರಾ ಹಬ್ಬದ ದಿನದಂದು ನಗರದವನ್ನು ವಿದ್ಯುತ್ ದ್ವೀಪಗಳಿಂದ ಅಲಂಕಾರಿಕಸಿ ಬೆಳದಿಂಗಳಲ್ಲಿ ದಸರಾವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದ್ರೆ ಈ ಬಾರಿ ಕೊರೊನಾ ಕಾರಣದಿಂದಾಗಿ ಸರಳ ದಸರಾ ಆಚರಣೆ ಸರ್ಕಾರ ಆದೇಶಿಸಿದೆ‌. ವಿಪರ್ಯಾಸವೆಂದರೆ ವಾಡಿ ಪಟ್ಟಣದಲ್ಲಿ ಪುರಸಭೆ ಅಧಿಕಾರಿ ಬೇಜವಾಬ್ದಾರಿತನದಿಂದ ವಸರಳ ಆಚರಿಣೆಗೂ ಬ್ರೇಕ್ ಬಿದ್ದಿದೆ.

ವಾಡಿ‌ ಜನರು ದಸರಾ ಹಬ್ಬವನ್ನು ಕತ್ತಲಲ್ಲಿ ಆಚರಣೆ ಮಾಡುವಂತಾಗಿದೆ. ಕಳದೆ ಒಂದು ತಿಂಗಳಿಂದ ಪಟ್ಟಣದ ಪ್ರಮುಖ ವೃತ್ತಗಳಾದ ಆಜಾದ್ ಚೌಕ್, ಶಿವಾಜಿ ಚೌಕ ಸೇರಿದಂತೆ ನಾಲ್ಕೈದು ಕಡೆಗಳಲ್ಲಿ ಹೈಮಾಸ್ಕ್ ವಿದ್ಯುತ್ ದ್ವೀಪಗಳು ಆಳಾದರು ಸಹ ಪುರಸಭೆ ಅಧಿಕಾರಿಗಳು ಸರಿಪಡಿಸದೆ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಹೈಮಾಸ್ಕ್ ದೀಪಗಳನ್ನು ಸರಿಪಡಿಸುವಂತೆ ಪೃಥ್ವಿರಾಜ್ ಆಗ್ರಹಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 hour ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 hour ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

4 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

4 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago