ಪೊಲೀಸ್ ಹುತಾತ್ಮ ದಿನಾಚರಣೆ ನಿಮಿತ್ತ ಪೊಲೀಸ್ ಸಿಬ್ಬಂದಿಗಳಿಂದ ಜಾಥಾ

ಕಲಬುರಗಿ: ಪೊಲೀಸ್ ಹುತಾತ್ಮ ದಿನಾಚರಣೆ ನಿಮಿತ್ತ ನಗರದ ಜನತಾ ಬಜಾರದಿಂದ ಜಗತ್ ವೃತ್ತದ ವರೆಗೆ ಸಂಚಾರ ಪೊಲೀಸ್ ಠಾಣೆ ೧ ರ ಸಿಬ್ಬಂಧಿಗಳು ರಸ್ತೆ ಜಾಥಾ ನಡೆಸಿದ್ದು. ನೂರಾರು ಸಾರ್ವಜನಿಕರು ಸ್ವ ಇಚ್ಚೆಯಿಂದ ಪಾಲಗೊಂಡು ಪೊಲೀಸ್ ಸಿಬ್ಬಂದಿಗೆ ಬೆಂಬಲ ವ್ಯಕ್ತಪಡಿಸಿದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

47 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420