ಕಲಬುರಗಿ: ಹೈ.ಕ.ಶಿ.ಸಂಸ್ಥೆಯ ಶ್ರೀಮತಿ ವಿ.ಜಿ. ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ರಾ.ಸೇ.ಯೋ.ಅ ಮತ್ತು ಬ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಭೀಮಾ ನದಿಯ ಪ್ರವಾಹದಿಂದ ಮುಳುಗಡೆಗೆ ಒಳಗಾಗಿರುವ ಹಾಗರಗುಂಡಗಿ ಗ್ರಾಮದ ಸಂತ್ರಸ್ತ ಮಹಿಳೆಯರು, ವೃದ್ದರು, ಮಕ್ಕಳಿಗೆ ಸಿರೆ, ಪಂಚೆ, ಬಿಸ್ಕತ್ತು, ಹಾಗೂ ದಿನಸಿ ಪದಾರ್ಥಗಳನ್ನು ವಿತರಿಸಲಾಯಿತು.
ಗ್ರಾಮದಲ್ಲಿ ಪ್ರವಾಹ ಪೀಡಿತ ಮನೆ ಮನೆಗಳಿಗೆ ಭೇಟಿ ನೀಡಿ ನೆರವನ್ನು ನೀಡಲಾಯಿತು,ಕಾಲೇಜಿನ ಪ್ರಾಧ್ಯಾಪಕರಾದ,ಡಾ.ಚಂದ್ರಕಲಾ ಪಾಟೀಲ ,ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿಗಳಾದ ಡಾ.ಮೋಹನರಾಜ್ ಪತ್ತಾರ,ಡಾ.ಪರವಿನ್ ರಾಜೆಸಾಬ್,ಹಾಗೂ ಪ್ರಾಧ್ಯಾಪಕ ರಾದ.ರೇಣುಕಾ ಹಾಗರಗುಂಡಗಿ. ಡಾ.ಮಹೇಶ ಗಂವ್ಹಾರ, ಉಪನ್ಯಾಸಕರಾದ ಉಷಾ ಪಾಟೀಲ, ರೇಖಾ,ಕವಿತಾ,ವಿಜಯಲಕ್ಷ್ಮಿ, ಮನಿಷಾ ,ಶರಣಬಸವ ಬಿರಾದಾರ,ಹಳೆಯ ವಿದ್ಯಾರ್ಥಿನಿಯರಾದ ಭಾಗ್ಯ ಇನ್ನಿತರರು ಭಾಗವಹಿಸಿದ್ದರು.ಗ್ರಾಮದ ಮುಖಂಡರಾದ ಮಲ್ಲಿಕಾರ್ಜುನ, ಶಿವಾನಂದ ಸೋನಾರ ,ಇತರರು ಕಾಲೇಜಿನ ಸಿಬ್ಬಂದಿಯೊಂದಿಗೆ ಕೈಜೋಡಿಸಿ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರನ್ನು ಉದ್ದೇಶಸಿ ಮಾತನಾಡುತ್ತಾ ನಮ್ಮ ಮಹಾವಿದ್ಯಾಲಯವು ಯಾವತ್ತೂ ಇಂತಹ ಸಂದರ್ಭಗಳಲ್ಲಿ ತಮ್ಮ ನೆರವಿಗೆ ಬರಲು ಸಿದ್ದವಿದೆ ಎಂದು ಡಾ.ಚಂದ್ರಕಲಾ ಪಾಟೀಲ್ ಆಶ್ವಾಸನೆ ನೀಡಿದರು. ಗ್ರಾಮದ ಮುಖಂಡರನ್ನು ರಾ.ಸೇ.ಯೋ.ಕಾರ್ಯಕ್ರಮಾಧಿಕಾರಿ ಡಾ.ಮೋಹನರಾಜ ಪತ್ತಾರ ಸನ್ಮಾನಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…