ಕರವೇ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಹಾರೂನ್ ಖತೀಬ್ ಆಯ್ಕೆ

0
17

ಕಲಬುರಗಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸಂತೋಷ ತಳವಾರ ನೇತೃತ್ವದಲ್ಲಿ ಸಭೆ ನಡೆಸಿ ನೂತನ ನಮ್ಮ ಕರವೇ ಅಲ್ಪಸಂಖ್ಯಾತರ ನಗರ ಅಧ್ಯಕ್ಷರಾಗಿ ಹಾರೂನ್ ಖತೀಬ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಯಾಸೀನ್, ಶಾರುಖ್ ಸದಿಶಿನೂರ್, ಸಾಧಿಕ್, ಗೌಸ್, ಶಾರುಖ್ ಅಲಿ, ಇರ್ಫಾನ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here