ಕುಕನೂರ (ಕೊಪ್ಪಳ): ರಾಮಾಯಣ ಮಹಾಭಾರತದ ಕರ್ತೃ, “ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ” ಯನ್ನು ಕೊಪ್ಪಳ ಜಿಲ್ಲೆಯ ಕುಕನೂರ ತಾಲ್ಲೂಕಿನ ವಿದ್ಯಾನಂದ ಗುರುಕುಲ ಪ್ರೌಢಶಾಲೆ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿಗಳಾದ ರಾಜು ಪೂಜಾರ್, ಶಿವಕುಮಾರ್ ಹೇಳವರ, ಗಿರೀಶ್ ನಿಲೋಗಲ್, ಗೀತಾ ಪದಕಿ, ಶ್ರೀಲತಾ ಕೆ. ಉಮಾ ದೇಸಾಯಿ, ಅರುಂದತಿ ಬಟನೂರ, ಮಂಜುನಾಥ್ ಲಿಂಗದಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…