ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ನಾಳೆ ಬೆಳಿಗ್ಗೆ 7.50 ಕ್ಕೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ದ್ವಜಾರೋಹಣ ಮಾಡಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷರಾದ ಎಂ ಎಸ್ ಪಾಟೀಲ್ ನರಿಬೋಳ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಕುರಿತು ಸರಕಾರದ ಗಮನ ಸಳೆಯಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿ ಹೆಚ್ಚಿ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದ್ದಾರೆ.