ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಅಕ್ಟೋಬರ್ 28 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನವೆಂಬರ್ 2ರ ಬದಲಾಗಿ ನ.10ಕ್ಕೆ ಮುಂದೂಡಲಾಗದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ ತಿಳಿಸಿದ್ದಾರೆ.
ನ.10 ರಂದು ಬೆಳಿಗ್ಗೆ 8 ಗಂಟೆಯಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಪೂರ್ವ ನಿಗದಿಯಂತೆ ಇದೇ ನವೆಂಬರ್ 2 ಕ್ಕೆ ಮತ ಎಣಿಕೆ ಕಾರ್ಯ ನಡೆಯಬೇಕಿತ್ತು. ಇದೀಗ ಭಾರತ ಚುನಾವಣಾ ಆಯೋಗವು ನ.2 ರ ಬದಲಾಗಿ ನ.10 ರಂದು ಮತ ಎಣಿಕೆ ನಡೆಸುವಂತೆ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ನ.10ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಡಾ.ಎನ್.ವಿ.ಪ್ರಸಾದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…