ಶಹಾಬಾದ್ ನಗರಸಭೆ ಕಾಂಗ್ರೆಸ್ ತೆಕ್ಕೆಗೆ; ವಿಜಯವೋತ್ಸವ ಆಚರಣೆ

0
82

ಶಹಾಬಾದ್: ನಗರಸಭೆ ಕಾಂಗ್ರೆಸ್ ಅಭ್ಯರ್ಥಿಗಳಾದ ಅಧ್ಯಕ್ಷರಾಗಿ ಅಂಜಲಿ ಗಿರೀಶ್ ಕಂಬಾನೂರ್ ಹಾಗೂ ಉಪಾಧ್ಯಕ್ಷರಾಗಿ  ಸಲೀಮಾಬೇಗಂ ಮಹಬೂಬ್ ಇಬ್ಬರು ೧೮ ಮತಗಳ ಅಂತರದಿಂದ ಗೆಲುವು ಸಾಧಿಸಿದಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿದ ಸಂತೋಷ ಪಾಟೀಲ್ ದಣ್ಣೂರ, ಮಜರ್‌ಆಲಂ ಖಾನ್ ಅವರೋದಿಗೆ ವಿಜಯೋತ್ಸವ ಆಚರಿಸಿದರು.

ಈ ಸಂದಭದಲ್ಲಿ ಕಾಂಗ್ರೆಸ್  ಮುಖಂಡರಾದ ವಿಜಯಕುಮಾರ ಜಿ.ಆರ್, ಡಾ.ರಶೀದ್ ಹಾಗೂ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here