ರಾಯಚೂರು: ಶಿಕ್ಷಕರ ಮನೆಗೆ ನುಗ್ಗಿ ಸಿನಿಮೀಯ ರೀತಿಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ ಆರೋಪಿ ಸಹಿತ 6.5 ಲಕ್ಷ ಮೌಲ್ಯದ ಚಿನ್ನಾಭರಣ ವಶ ಪಡಿಸಿಕೊಳಲಾಗಿದೆ.
ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಡಿಎಸ್ಟಿ ವಿಶ್ವನಾಥ ರಾವ್ ಕುಲಕರ್ಣಿ ಮಾಹಿತಿ ನೀಡಿ, ಫಕೀರಪ್ಪ ಬಡಿಗೇರ್ ಎಂಬ ಆರೋಪಿಯನ್ನು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಫಕೀರಪ್ಪ ಬಡಿಗೇರ್ ಶಿಕ್ಷಕರಾದ ಪ್ರಾಣೇಶ್ ರಾವ್ ಮನೆಯ ಬೀಗ ಮುರಿದು 130 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.
ಸಿಪಿಐ ಜಿ.ಚಂದ್ರಶೇಖರ್ ನಾಯಕ, ಪಿಎಸ್ಐ ವಿಜಯಕೃಷ್ಣ ನೇತೃತ್ವದ ವಿಶೇಷ ತಂಡದಿಂದ ಆರೋಪಿಯನ್ನು ಬಂಧಿಸಲಾಗಿದೆ. 2008, 2010ರಲ್ಲಿಯೂ ಕಳ್ಳತನ ಪ್ರಕರಣದಡಿ ಅರೋಪಿ ಫಕೀರಪ್ಪ ಬಡಿಗೇರನನ್ನು ಬಂಧಿಸಲಾಗಿತ್ತು ಎಂದು ತಿಳಿದುಬಂದಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…