ಬಿಸಿ ಬಿಸಿ ಸುದ್ದಿ

ತೊರ‍್ನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಮಾಲೂರು: ತಾಲ್ಲೂಕಿನ ಕಸಬಾ ಹೋಬಳಿಯ ತೊರ‍್ನಹಳ್ಳಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಾಲ್ಮೀಕಿ ಜಯಂತಿ ಪ್ರಯುಕ್ತ  ಊರಿನಲ್ಲಿ 8 ದೇವರುಗಳ ಮೆರವಣಿಗೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತೊರ‍್ನಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆಯಾದ ಸಪ್ಪಲಮ್ಮ, ದೊಡ್ಡಮ್ಮ, ಶ್ರೀ ವಾಲ್ಮೀಕಿ ಬೆಳ್ಳಿ ವಿಗ್ರಹ, ಶ್ರೀ ಭೀಮೇಶ್ವರಸ್ವಾಮಿ, ಸುಗ್ಗಲಮ್ಮ , ಗಂಗಮ್ಮ, ಶ್ರೀ ದ್ರೌಪದಮ್ಮ ಹಾಗೂ ಶ್ರೀ ಮುನೇಶ್ವರಸ್ವಾಮಿ ದೇವರ ಪಲ್ಲಕ್ಕಿಗಳ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ಪ್ರತಿವರ್ಷದಂತೆ ಈ ವರ್ಷವು ದೇಶಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದ್ದರಿಂದ ತೊರ‍್ನಹಳ್ಳಿ ಗ್ರಾಮದಲ್ಲೂ ಸಹ ಶ್ರೀ ವಾಲ್ಮೀಕಿ ಮಹರ್ಷಿಗಳ ಬೆಳ್ಳಿ ಪಲ್ಲಕ್ಕಿಯನ್ನು ಊರಿನಲ್ಲಿ ಮೆರವಣಿಗೆ ಮಾಡುವ ಮೂಲಕ ನಮನಗಳನ್ನು ಸಲ್ಲಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತೊರ‍್ನಹಳ್ಳಿ ಗ್ರಾಮದ ಶ್ರೀ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಊರಿನ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

49 mins ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

3 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

10 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

10 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

10 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

21 hours ago