ಕಲಬುರಗಿ: ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಭೀಕರ ಘಟನೆ ಮಂಗಳವಾರ ಸಂಜೆ ಲಾಡ್ಲಾಪುರ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿ-150ರಲ್ಲಿ ಸಂಭವಿಸಿದೆ.
ಲಾಡ್ಜಾಮರ ಗ್ರಾಮ ನಿವಾಸಿಗಳಾದ ಮರೆಪ್ಪ ಗಂಜಿ (50), ಬಸಪ್ಪ ಗ೦ಜಿ (32) ಹಾಗೂ ಅಲ್ಲೂರ (ಬಿ) ಗ್ರಾಮದ ದೇವೆ೦ದ್ರ ಬೋಗೋಣಿ (50), ಮಲ್ಲಪ್ಪ ದೇಸಿ (35) ಮೃತಪಟ್ಟ ಬೈಕ್ ಸವಾರರು. ಕಾಶಿನಾಥ ಬೋಗೊಣಿ ಆಲ್ದೂರ ಹಾಗೂ ಹಣಮ೦ತ ಗಂಜಿ ಲಾಡ್ಜಾಪುರ ಎ೦ಬುವವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ವಾಡಿ ಠಾಣೆಯ ಪಿಎಸ್‌ಐ ಎಜಯಕುಮಾರ ಭಾವಗಿ ಹಾಗೂ ಸಿಬ್ಬಂದಿಗಳು, ಸ್ಥಳೀಯರ ಸಹಾಯದಿಂದ ಇಬ್ಬರು. ಗಾಯಳುಗಳನ್ನು ವಾಡಿ ಸರಕಾರಿ ಆಸ್ಪತೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸುವ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತಕ್ಕೀಡಾದ ಎರಡೂ ಬೈಕ್‌ಗಳ ಮೇಲೆ ತ್ರಿಬ್ಬಲ್ ಸೀಟ್ ಸವಾರಿ ಹೂರಟಿದ್ದರು ಎನ್ನಲಾಗಿದ್ದು, ರಾಷ್ಟೀಯ ಹೆದ್ದಾರಿಯ ಕತ್ತಲಲ್ಲಿ ಅತಿವೇಗವಾಗಿ ಬರುತ್ತಿದ್ದ ಬೈಕ್‌ಗಳು ಪರಸ್ಫರ ಡಿಕ್ಕಿ ಹೊಡೆದಿವೆ.
ಅಪಘಾತದ ತೀವತೆಗೆ ಎರಡೂ ಬೈಕ್‌ಗಳು ನಜ್ಜುಗುಜ್ಜಾಗಿವೆ: ಓರ್ವ ಗಾಯಳುಎನ ಒಂದು ಕಾಲು ತುಂಡಾಗಿದೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…