ಬಿಸಿ ಬಿಸಿ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾದ ಡಾ. ಸಿದ್ರಾಮಪ್ಪ ಪಾಟೀಲ ದಂಗಾಪುರಗೆ ಸನ್ಮಾನ

ಕಲಬುರಗಿ; ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾದ ಡಾ. ಸಿದ್ರಾಮಪ್ಪ ಪಾಟೀಲ ದಂಗಾಪುರ ಅವರನ್ನು ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯ ಜಿಲ್ಲಾ ಅಧ್ಯಕ್ಷ ದಯಾನಂದ ಪಾಟೀಲ, ರಾಜ್ಯ ಸಮಿತಿಯ ಸಂಚಾಲಕ ಶ್ರೀಧರ ನಾಗನಹಳ್ಳಿ, ಜಿಲ್ಲಾ ಸಂಚಾಲಕರಾದ ಗುರುರಾಜ ಅಂಬಾಡಿ,ಸತೀಶ ಮಹೂರ, ಸುನಿಲ ಕೋಳಕುರ, ಗುರುರಾಜ ಸುಂಟನೂರ ಇದ್ದರು.

emedialine

Recent Posts

‘ಸೌಭಾಗ್ಯ ಸಿರಿ’ ಸಾಮಾಜಿಕ ಸಿರಿಯಾಗಲಿ: ಡಾ. ಅವ್ವಾಜಿ

ಕಲಬುರಗಿ: ಅಪ್ಪ- ಅವ್ವ, ಹೆಂಡತಿ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಬಹುದು. ಆದರೆ ಅಕ್ಕ ತಂಗಿಯ ಸ್ಮರಣೆಯಲ್ಲಿ ಟ್ರಸ್ಟ್ ಸ್ಥಾಪಿಸುವುದು ಬಹಳ ಅಪರೂಪ…

1 hour ago

ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹ

ಕಲಬುರಗಿ: ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾದ ರಾಜ್ಯಾಧ್ಯಕ್ಷ ಡಾ. ಸಿದ್ದನಗೌಡ…

1 hour ago

ವಾಡಿಯಲ್ಲಿ ಕಲರ್ ಕಲರ್ ಕುಡಿಯುವ ನೀರು ಪೂರೈಕೆ

ವಾಡಿ: ಮಾಡುತ್ತಿರುವ ಕುಡಿವ ನೀರಿನಲ್ಲಿ ಚರಂಡಿ ನೀರು ಹಾಗೂ ಮಳೆಯಿಂದ ಕಲುಷಿತ ನೀರು ಸೇರ್ಪಡೆಯಾಗಿ ಸಾರ್ವಜನಿಕರು ಅನಿವಾರ್ಯವಾಗಿ ರಾಡಿ ನೀರು…

1 hour ago

ಬಸವರಾಜ್ ಎಸ್ ಜಿಳ್ಳೆಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಳ್ಳೆ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

6 hours ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

6 hours ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

6 hours ago