ಸುರಪುರ: ತಾಲೂಕು ಕೃಷಿ ಒಕ್ಕಲುತನ ಹುಟ್ಟುವಳಿ ಮಾರಾಟಗಾರರ ಸಹಕಾರ ಸಂಘಕ್ಕೆ ಘೋಷಣೆಯಾಗಿದ್ದ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಮತ್ತೆ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ.
ಯಾವುದೇ ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಸಹಕಾರ ಸಂಘಕ್ಕೆ ಯಾವುದೇ ಚುನಾವಣೆ ನಡೆಯದೆ ಅವಿರೋಧವಾಗಿ ಆಯ್ಕೆಗೊಳಿಸಲಾಯಿತು.ಈ ಹಿಂದೆ ಇದ್ದ ಬಾಪುಗೌಡ ಪಾಟೀಲ್ ಹುಣಸಗಿ ಮತ್ತೆ ಅಧ್ಯಕ್ಷರಾಗಿ ನೇಮಕಗೊಂಡರು ಅಲ್ಲದೆ ಈ ಬಾರಿ ಉಪಾಧ್ಯಕ್ಷರಾಗಿ ಯುವ ಮುಖಂಡ ರಾಜಾ ಸಂತೋಷ ನಾಯಕ ಅವರು ನೇಮಕಗೊಂಡರು.
ಇಬ್ಬರು ಪದಾಧಿಕಾರಿಗಳ ನೇಮಕವನ್ನು ಚುನಾವಣಾಧಿಕಾರಿ ಘೋಷಣೆ ಮಾಡಿದ ನಂತರ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಅಪೇಕ್ಸ್ ಬ್ಯಾಂಕ್ ರಾಜ್ಯ ನಿರ್ದೇಶಕ ವಿಠ್ಠಲ್ ಯಾದವ್ ಸೇರಿದಂತೆ ಅನೇಕ ಜನ ಟಿಎಪಿಸಿಎಮ್‌ಎಸ್‌ನ ಸದಸ್ಯರು ಉಪಸ್ಥಿತರಿದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…