ಕಲಬುರಗಿ: ಜಿಲ್ಲೆಯ ಚಿಂಚೋಳಿ ಮತಕ್ಷೇತ್ರದ ಮಂಗಲಗಿ ಗ್ರಾಮದಲ್ಲಿ ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ ಮೂವರ ಕುಟುಂಬದ ಸದಸ್ಯರಿಗೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಸಾಂತ್ವಾನ ಹೇಳಿದರು.
ಇದೇ ಸಂದರ್ಭದಲ್ಲಿ ಮೃತರ ಕುಟುಂಬ ವರ್ಗದವರಿಗೆ ತಲಾ ರೂ 5 ಲಕ್ಷ ಪರಿಹಾರದ ಚೆಕ್ ಗಳನ್ನು ವಿತರಿಸಿದರು.
ಮೃತರ ಕುಟುಂಬ ವರ್ಗದವರಿಗೆ ಆಶ್ರಯ ಯೋಜನೆಯಡಿಯಲ್ಲಿ ಮನೆ ಮಂಜೂರು ಮಾಡುವಂತೆ ಸ್ಥಳದಲ್ಲಿ ಇದ್ದ ಚಿತ್ತಾಪುರ ತಹಸೀಲ್ದಾರ ಅವರಿಗೆ ಸಚಿವರು ಸೂಚಿಸಿದರು.
ಶಫಿಕಾ ಬೇಗಂ, ಅಲ್ಫಿಯಾ ಬೇಗಂ ಹಾಗೂ ಅಬೇದಾಬಿ ಈ ಮೂವರು ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…