ಸುರಪುರ: ನಗರದ ಹಸನಾಪುರ ರಂಗಂಪೇಟೆಯ ಸರ್ವೆ ನಂಬರ್ ೭೩/೧ ರಲ್ಲಿನ ೧ ಎಕರೆ ಜಾಗದಲ್ಲಿನ ಸ್ಮಶಾನ ಭೂಮಿಗೆ ಕಂಪೌಂಡ್ ನಿರ್ಮಾಣಕ್ಕೆ ತಹಸೀಲ್ದಾರ್ ನಿಂಗಣ್ಣ ಬಿರಾದಾವ್ ಅವರು ಸ್ಥಳ ಪರಿಶೀಲನೆ ನಡೆಸಿದರು.
ಈ ಕುರಿತು ಅನೇಕ ತಿಂಗಳುಗಳಿಂದ ಇಲ್ಲಿಯ ಸ್ಮಶಾನದ ಜಾಗ ಒತ್ತುವರಿಯಾಗಿದೆ ಎಂದು ಸಾರ್ವಜನಿಕರು ತಾಲೂಕು ಆಡಳಿತಕ್ಕೆ ಮನವಿ ಮಾಡಿ ತಮಗೆ ಸ್ಮಶಾನ ಜಾಗವಮನ್ನು ದೊರಕಿಸಿ ಕೊಡುವಂತೆ ಮನವಿ ಮಾಡುತ್ತಿದ್ದರು.ಈಗ ಸ್ಮಶಾನ ಭೂಮಿಗೆ ೫ ಲಕ್ಷ ರೂಪಾಯಿಗಳ ಕಂಪೌಂಡ್ ನಿರ್ಮಾಣಕ್ಕೆ ಹಣ ಮಂಜೂರಾಗಿದ್ದು ಇಂದು ತಹಸೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಗುರುಬಸಪ್ಪ ಗ್ರಾಮ ಲೆಕ್ಕಾಧಿಕಾರಿಗಳು ಹಾಗು ಮುಖಂಡರಾದ ಸವಿತಾ ಸಮಾಜದ ಅಧ್ಯಕ್ಷ ಗೋಪಾಲ ಚಿನ್ನಾಕಾರ ಭಗಿರಥ ಸಮಾಜದ ಮುಖಂಡ ಯಂಕಣ್ಣ ಗದ್ವಾಲ ರಾಘವೇಂದ್ರ ಕಡಬೂರ ನರಸಪ್ಪ ಚಿನ್ನಾಕಾರ್ ಬಸವರಾಜ ಚಿನ್ನಾಕಾರ್ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…