ಕಲಬುರಗಿ: ಜಿಲ್ಲೆಯ ಚಿತ್ತಾಪುರ ಮತಕ್ಷೇತ್ರದ ಹಲಕರ್ಟಾ ಗ್ರಾಮದಲ್ಲಿ ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ ಲಚಮಯ್ಯಾ ತಂದೆ ನಾಗಪ್ಪ ಅವರ ಕುಟುಂಬದ ಸದಸ್ಯರಿಗೆ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಸಾಂತ್ವಾನ ಹೇಳಿದರು.
ಇದೇ ಸಂದರ್ಭದಲ್ಲಿ ಮೃತರ ಕುಟುಂಬ ವರ್ಗದವರಿಗೆ ರೂ 5 ಲಕ್ಷ ಪರಿಹಾರದ ಚೆಕ್ ಗಳನ್ನು ವಿತರಿಸಿದರು.
ಮೃತರ ಕುಟುಂಬ ವರ್ಗದವರಿಗೆ ಆಶ್ರಯ ಯೋಜನೆಯಡಿಯಲ್ಲಿ ಮನೆ ಮಂಜೂರು ಮಾಡುವಂತೆ ಸ್ಥಳದಲ್ಲಿ ಇದ್ದ ಚಿತ್ತಾಪುರ ತಹಸೀಲ್ದಾರ ಅವರಿಗೆ ಸಚಿವರು ಸುಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತ್ ಹಾಗೂ ಗ್ರಾಮ ಮಂಚಾಯತ್ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…