ಕಲಬುರಗಿ: ಬಸವೇಶ್ವರ ಸಹಕಾರ ಬ್ಯಾಂಕನಲ್ಲಿ ಇ ಮುದ್ರಾಂಕ ಯಂತ್ರವನ್ನು ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಉದ್ಘಾಟಿಸಿ ಮಾತನಾಡುತ್ತಾ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಿರುವ ಬ್ಯಾಂಕಿನ ಸೇವೆ ಬಗ್ಗೆ ಕೊಂದಾಡಿದರು. ‘
ಕಲ್ಯಾಣ ಕರ್ನಾಟಕ ಸಮಗ್ರ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಬ್ಯಾಂಕಿನ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ಬ್ಯಾಂಕಿನ ಅಧ್ಯಕ್ಷ ಚಂದ್ರಶೇಕರ ತಳ್ಳಳಿ, ಉಪಾಧ್ಯಕ್ಷ ಎಂ.ಡಿ.ಪಾಟೀಲ್, ನಿರ್ದೇಕರಾದ ಆರ್.ಜಿ.ಶೆಟಗಾರ, ಸಿದ್ದಪ್ಪಾ ದೇವರಮನಿ, ಧರ್ಮಪ್ರಕಾಶ ಪಾಟೀಲ್, ಸಿದ್ರಾಮಪ್ಪ ಪಾಟೀಲ್, ಸುಭಾಷ ಕಿರಾಣಿ, ಆರ್.ಎಸ್.ಬಿರಾದರ, ಸಾವಿತ್ರಿ ಕುಳಗೇರಿ, ಶುಶಿಲಾಬಾಯಿ ಡಿ ಪಾಟೀಲ್, ಶಿವಲಿಂಗಪ್ಪ ಬಂಡಕ, ಗುಂಡೇರಾವ ಪದ್ಮಾಜಿ, ಮಾಜಿ ಅಧ್ಯಕ್ಷ ಕುಂಪೇಂದ್ರ ಪಾಟೀಲ್, ಮಾಜಿ ನಿರ್ದೇಕಿ ಮಹಾದೇವಿ ಕೆಸರಟಗಿ, ಬ್ಯಾಂಕಿನ ಸದಸ್ಯರಾದ ಬಸವರಾಜ, ಹಣಮಂತರಾವ ಪಾಟೀಲ್, ಮತ್ತು ಬ್ಯಾಂಕಿನ ವ್ಯವಸ್ಥಾಪಕರಾದ ಬಸವರಾಜ ಮೇತ್ರೆ, ಶರಣಕುಮಾರ ಹೀರಾಪುರ ಮತ್ತು ಬ್ಯಾಂಕಿನ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…