ಕಲಬುರಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆ ನವೆಂಬರ್ ನಡೆಯಲಿರುವುದರಿಂದ ಅಂದು ಕಲಬುರಗಿ ವಿಶ್ವವಿದ್ಯಾಲಯದ ಸುತ್ತಲು ಹಾಗೂ ಮತ ಎಣಿಕೆ ಕೇಂದ್ರದ ಒಳಗಡೆ ಇಂಕ್ ಪೆನ್/ಸ್ಕೆಚ್ ಪೆನ್, ಹರಿತವಾದ ಆಯುಧ, ಸ್ಪೋಟಕ ವಸ್ತುಗಳು, ಮೊಬೈಲ್, ಸಿಗರೇಟ್, ಗುಟಕಾ ಮತ್ತು ನೀರಿನ ಬಾಟಲ್‍ಗಳನ್ನು ತರುವುದನ್ನು ಸಿ.ಆರ್.ಪಿ.ಸಿ ಕಾಯ್ದೆ ಕಲಂ 144 ರನ್ವಯ ನಿಷೇಧಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ.
ಇದಲ್ಲದೆ ಕಲಬುರಗಿ ನಗರದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿರುವ ಹಿನ್ನೆಲೆಯಲಿ ಕಲಬುರಗಿ ನಗರ ವ್ಯಾಪ್ತಿಯಲ್ಲಿ ದಿನಾಂಕ ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮಧ್ಯ ರಾತ್ರಿ ವರೆಗೆ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ-10 (ಬಿ) ರನ್ವಯ ಎಲ್ಲಾ ತರಹದ ಮದ್ಯ ಮಾರಾಟ ನಿಷೇಧಿಸಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…