ಬೆಳಗಾವಿ: ನಿನ್ನೆ ತಡರಾತ್ರಿ ಕಿಡಿಗೇಡಿಗಳು ಮಾನವತಾವಾದಿ ಶ್ರೀ ಬಸವಣ್ಣನವರ ಮೂರ್ತಿಯನ್ನು ವಿರೂಪಗೊಳಿಸಿದಾರೆ ವಿರೂಪಗೊಳಿಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ಮೂತಿ೯ಯನ್ನು ಪುನರ್ ಸ್ಥಾಪಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭೆ ಆಗ್ರಹಿದೆ.
ಈ ಕೃತ್ಯವೆಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕು ಹಾಗೂ ಮೂರ್ತಿಯನ್ನು ಪುನರುಸ್ಥಾಪಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಸದಸ್ಯರಾದ ಮಹೇಶ್ವರಿ ವಾಲಿ ಒತ್ತಾಯಿಸಿದ್ದಾರೆ.
ನಿರ್ಲಕ್ಷ್ಯವಹಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಹಾಸಭೆ ಯುವ ಘಟಕದ ಗೌರವ ಅಧ್ಯಕ್ಷ ಎಂ, ಎಸ್,ಪಾಟಿಲ್ ನರಿಬೋಳ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…