ಪ್ರಶಿಕ್ಷಣ ವರ್ಗ ಕಾರ್ಯಕ್ರಮಕ್ಕೆ ಬಿ.ಜಿ.ಪಾಟೀಲ್ ಉದ್ಘಾಟನೆ

0
57

ಕಲಬುರಗಿ: ನಗರದ ಖಮೀತಕರ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ಕಲಬುರಗಿ ವಿಭಾಗ ಪ್ರಶಿಕ್ಷಣ ಪ್ರಕೋಷ್ಠ ವಿಷಯ ಪ್ರಮುಖರ ಪ್ರಶಿಕ್ಷಣ ವರ್ಗ ಕಾರ್ಯಕ್ರಮಕ್ಕೆ ವಿಧಾನ ಪರಿಷತ ಸದಸ್ಯ ಬಿ.ಜಿ.ಪಾಟೀಲ್ ಉದ್ಘಾಟಿಸಿದರು.

ಶಾಸಕ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಈಶ್ವರ ಸಿಂಗ್ ಠಾಕೂರ, ಸಿದ್ಧಾಜಿ ಪಾಟೀಲ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here