ಕಲಬುರಗಿ: ನವಕರ್ನಾಟಕ ಪ್ರಕಾಶನದ ೬೦ರ ಸಂಭ್ರಮ ಮತ್ತು ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವಕರ್ನಾಟಕ ಪ್ರಕಾಶನದ ಎಲ್ಲ ಮಳಿಗೆಗಳಲ್ಲಿ ನವೆಂಬರ್ ತಿಂಗಳಾದ್ಯಂತ ಕನ್ನಡ ಪುಸ್ತಕಗಳ ಮೇಲೆ ಶೇ.೫೦ರ ವರೆಗೆ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ.
ಪುಸ್ತಕ ಪ್ರಿಯರು ಹಾಗೂ ಸಂಘ ಸಂಸ್ಥೆಗಳು ಇದರ ಪ್ರಯೋಜನ ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9480686865ಕ್ಕೆ ಸಂಪರ್ಕಿಸಲು ಶಾಖೆಯ ಕಲಬುರಗಿ ವ್ಯವಸ್ಥಾಪಕ ಸಂಜಯ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…