ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ: ಬಿಜೆಪಿ ಅಭ್ಯರ್ಥಿ ನಮೋಶಿ ಗೆಲುವಿನತ್ತ

0
99

ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಚುನಾವಣಾಧಿಕಾರಿ ಡಾ.ಎನ್.ವಿ. ಪ್ರಸಾದ & ಸಾಮಾನ್ಯ ವೀಕ್ಷಕ ಸಂದೀಪ ಡವೆ ಅವರ ಸಮಕ್ಷಮ ಎಣಿಕೆ ಕಾರ್ಯ ನಡೆಯುತಿದೆ.

ಸದ್ಯ ಎರಡನೇ ಸುತ್ತಿನ ಮತ ಏಣಿಕೆ ಪೂರ್ಣಗೊಂಡಿದ್ದು, ಇದರಲ್ಲಿ ಬಿ.ಜೆ.ಪಿ. ಪಕ್ಷದ ಶಶೀಲ ಜಿ.ನಮೋಶಿ ಅವರು 1771 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Contact Your\'s Advertisement; 9902492681

ಮತಗಳ ವಿವರ: ತಿಮ್ಮಯ್ಯ ಪುರ್ಲೆ(ಜೆ.ಡಿ‌.ಎಸ್)-235, ಶರಣಪ್ಪ ಮಟ್ಟೂರು (ಕಾಂಗ್ರೆಸ್)-427, ಶಶೀಲ ಜಿ. ನಮೋಶಿ(ಬಿ.ಜೆ.ಪಿ)-6042, ವಾಟಾಳ ನಾಗರಾಜ( ವಾಟಾಳ ಪಕ್ಷ)-39, ಡಾ.ಚಂದ್ರಕಾಂತ ಸಿಂಗೆ(ಇಂಡಿಪೆಂಡೆಂಟ್)-54, Valid Votes-12759, Invalid Votes-1241.

ಒಟ್ಟು ಚಲಾವಣೆಯ 21437 ಮತಗಳ ಪೈಕಿ ಪ್ರಥಮ ಪ್ರಾಶಸ್ಯದ ಒಟ್ಟು14000 ಮತ ಎಣಿಕೆ ಕಾರ್ಯ ಮುಗಿದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here