ಆಳಂದ: ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ನಾಲ್ಕನೇ ಬಾರಿಗೆ ಶಶೀಲ ನಮೋಶಿಯವರು ಜಯ ಗಳಿಸಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಗೆಲುವು ಸರ್ಕಾರದ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಶಿಕ್ಷಕರು ಸರ್ಕಾರದ ಜೊತೆ ಇದ್ದಾರೆ ಎನ್ನುವುದು ಸಾಬೀತಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರವು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಶ್ರಮವಹಿಸುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಉಳಿದ ಮೂರು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ ಇದು ಜನರು ಬಿಜೆಪಿಯ ಮೇಲೆ ಇಟ್ಟಿರುವ ನಂಬಿಕೆಯಾಗಿದೆ. ಜಯ ಸಾಧಿಸಿರುವ ಬಿಜೆಪಿಯ ಅಭ್ಯರ್ಥಿಗಳಾದ ಪುಟ್ಟಣ್ಣ, ಎಸ್ ವಿ ಸಂಕನೂರ ಮತ್ತು ಶಶೀಲ ನಮೋಶಿಯವರಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿನಂದನೆ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…