ಬಿಸಿ ಬಿಸಿ ಸುದ್ದಿ

ಪ್ರಬುದ್ಧ ಸಮಾಜ ನಿರ್ಮಾಣಕ್ಕಾಗಿ ವಿವೇಕಾನಂದ.ಎಚ್. ಕೆ ಪಾದಯಾತ್ರೆ

ಬೀದರ್: ಬೆಂಗಳೂರಿನ ವಿವೇಕಾನಂದ.ಎಚ್. ಕೆ,ಅವರು ಜಿಲ್ಲೆಯ ವನಮಾರಪಳ್ಳಿಯಿಂದ ನವ್ಹೆಂಬರ ಒಂದರಿಂದ ಪ್ರಾರಂಭಿಸಿದ ಪಾದಯಾತ್ರೆ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ ದಿಂದ ಬೀದರ ಗೆ ಬರುವ ಹಾದಿಯಲ್ಲಿ ಆಣದೂರ ಹತ್ತಿರ ಕ.ಸಾ.ಪ.ಅಧ್ಯಕ್ಷರಾದ ಸುರೇಶ ಚೆನ್ನಶೆಟ್ಡಿ, ಸಂಚಾಲಕರಾದ ಶಿವಶಂಕರ ಟೋಕರೆ, ಉಪಾಧ್ಯಕ್ಷರಾದ ವಿಜಯಕುಮಾರ ಗೌರೆ ಹಾರ್ದಿಕವಾಗಿ ಬರಮಾಡಿಕೊಂಡಾಗ ಅವರ ಜೊತೆಯಲ್ಲಿ ಬೀದರ ತಾ.ಕ.ಸಾ.ಪ. ಗೌರವ ಕಾರ್ಯದರ್ಶಿ ಮಹೇಶ ಗೋರನಾಳಕರ್, ಸಂತೋ? ಬೋರಾ, ಸಂದೀಪ ಕಾಟೆ ಇಸ್ಲಾಂಪೂರ ಸಾಥ ನೀಡಿದ್ದಾರೆ.

ವಿವೇಕಾನಂದ ಮಾತನಾಡಿ, ಇಂದಿನ ವ್ಯವಸ್ಥೆಯಲ್ಲಿ ಸುಧಾರಣೆ ಹೇಳೋದಕ್ಕಿಂತ ಸ್ವತಃ ಮಾಡಿ ತೋರಿಸುವುದು ಲೇಸು. ಇಂದು ನಾನು ಕಲ್ಯಾಣ ನಾಡಿನಿಂದ ಪ್ರಾರಂಭಿಸಿದ ಪಾದಯಾತ್ರೆ ಬೆಂಗಳೂರಿನ ತನಕ ಹೋಗಿ ಜಾಗೃತಿ ಮೂಡಿಸಬೇಕೆಂಬ ಉದ್ದೇಶ ನನ್ನದಾಗಿದೆ.

ಸುರೇಶ ಚೆನ್ನಶೆಟ್ಟಿ  ಅವರನ್ನು ಗೌರವಿಸಿ ಇಂದು ಯುವ ಜನಾಂಗ ಎಚ್ವೆತ್ತು ಕೊಂಡರೆ ಸಮಾಜ ಶುದ್ಧೀಕರಣಗೊಳ್ಳಲು ತಮ್ಮ ಪಾದಯಾತ್ರೆ ಒಂದು ಪ್ರೇರಣೆ. ನಮ್ಮಲ್ಲಿ ಉಪದೇಶ ಪುಕ್ಕಟ್ಟೆ ಇದೆ ಆದರೆ ಅನು?ನ ಶೂನ್ಯ.  ಶರಣರ ಕರ್ಮಭೂಮಿ ಇಂದ ಪ್ರಾರಂಭಿಸಿದ ಜ್ಞಾನ ದೀಕ್ಷೆ ಪಾದಯಾತ್ರೆ ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ಶಿವಶಂಕರ ಟೋಕರೆ ಮಾತನಾಡಿ ಯುವಕರು ಮನಸ್ಸು ಮಾಡಿದರೆ ಎಂಥ ಕ?ಕರ ಕೆಲಸ ಇ?ವೆಂಬುದಕ್ಕೆ ಮಹೇಶ ಗೊರನಾಳಕರ, ಸುರೇಶ ಚೆನ್ನಶೆಟ್ಟಿ ಅವರ ಕಾರ್ಯ ಗಮನಿಸಬಹುದು. ಯುವಕರಲ್ಲಿಯ ಛಲ ಹಾಗೂ ಆತ್ಮ ಬಲ ಒಂದಾದಾಗ ಸಮಾಜದಲ್ಲಿ ಅದ್ಭುತ ಕೆಲಸ ಮಾಡಬಹುದು, ಯುವಕರು ಆದರ್ಶಗಳನ್ನು ಪಾಲಿಸಿದರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಎಂದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

10 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

21 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

21 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

23 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

23 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

23 hours ago