ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಕಚೇರಿಯಲ್ಲಿ ಪ್ರಪ್ರಥಮ ಕೇಂದ್ರ ಶಿಕ್ಷಣ ಸಚಿವರಾಗಿದ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಜನ್ಮದಿನ ಆಚರಣೆ

ಕಲಬುರಗಿ: ಇಂದು ಜಿಲ್ಲಾ ಕಾಂಗ್ರೇಸ್ ಸಮಿತಿ ಕಚೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭಾರತ ದೇಶದ ಪ್ರಪ್ರಥಮ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನವನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ. ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷರು ಜಗದೇವ್ ಗುತ್ತೇದಾರ, ಅಲ್ಲಂಪ್ರಭುಪಾಟೀಲ್, Neelkantharao. S. Mulge., ನಾರಾಯಣರಾವ್ ಕಾಳೆ, ಬಾಬುರಾವ್ ಜಾಗಿರ್ದಾರ್, ಮಜರ್ ಹುಸೇನ್, ಸಜ್ಜದ ಹುಸೇನ್ ಮಾನಿಯಳ , ಲತಾ ರವಿ ರಾಠೋಡ್ ಫಾರೂಕ್ ಮಾನಿಯಳ ಸೈರಾಬಾನು, ಗೀತಾ,ಶಿವಾನಂದ ತೋರವಿ, ಶಫಿಕ್ ಅಹ್ಮದ್ ಹಾಗು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಕೆ. ನೀಲಾ ಸಿಪಿಐ(ಎಂ) ಪಕ್ಷದ ಕಲಬುರಗಿ ಕಾರ್ಯದರ್ಶಿಯಾಗಿ ಪುನರಾಯ್ಕೆ

ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…

32 seconds ago

3 ಲಕ್ಷ ವೆಚ್ಚದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ ಚಾಲನೆ

ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…

4 mins ago

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…

8 mins ago

ಸೇಡಂ ಮತಕ್ಷೇತ್ರದಲ್ಲಿ ನಡೆದ 4 ಗ್ರಾ.ಪಂ ಉಪಚುನಾವಣೆ ಬಿಜೆಪಿ ಗೆಲುವು

ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂ‌‌ನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು‌ ಜಯ…

15 mins ago

ವಾಡಿ: ಬಿಜೆಪಿ ಕಛೇರಿಯಲ್ಲಿ 75 ನೇ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…

18 mins ago

ನಿಧನ ವಾರ್ತೆ: ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್

ಚಿಂಚೋಳಿ: ತಾಲೂಕಿನ‌ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…

22 mins ago